Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...
ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...
ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ. ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು. ಹೀಗಂತ ಮತದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮದಲ್ಲಿ, ಸ್ವತಃ ಡಿಕೆಶಿ ಅವರೇ ಹೇಳಿಕೊಂಡಿದ್ದಾರೆ.
ಬಿಹಾರ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ, ವೇತನ ಸಹಿತ ರಜೆ ನೀಡುವಂತೆ ಬರೆದಿರುವ...
ಬಿಜೆಪಿ ನಾಯಕರು ರಾತ್ರಿಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಾಗಿ ಮುದ್ದೆ ನಾಟಿ ಕೋಳಿ ತಿನ್ನುತ್ತಾರೆ. ಬೆಳಗ್ಗೆ ಸಿದ್ದರಾಮಯ್ಯ ಮನೆಯಲ್ಲಿ ತಟ್ಟೆ ಇಡ್ಲಿ ತಿನ್ನುತ್ತಿದ್ದಾರೆ. ಈ ಪಕ್ಷ ಹೇಗೆ ಉದ್ಧಾರ ಆಗುತ್ತದೆ?. ಹೀಗಂತ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿರುವ ಯತ್ನಾಳ್, ಮೇಲಿನವರು ಸುಮ್ಮನೆ ಕೂತಿದ್ದಾರೆ. ಈಗ ತಾನು ಹೋದರೆ...
ನಮಸ್ತೇ ಸದಾ ವತ್ಸಲೇ.. ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದ ಡಿಸಿಎಂ ಡಿಕೆಶಿ ವಿರುದ್ಧ, ಸ್ವಪಕ್ಷದವರೇ ಆದ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟೀಕಿಸಿದ್ದಾರೆ. ಡಿ.ಕೆ ಶಿವಕುಮಾರ್ ಸಂಸ್ಕೃತ ಬಲ್ಲವರು. ಹೀಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು, RSS ಗೀತೆ ಹಾಡಿದ್ದಾರೆ.
RSS ಗೀತೆ ಹಾಡಿದ್ರೆ ಮುಖ್ಯಮಂತ್ರಿ ಸ್ಥಾನ ಸಿಗುವುದಾದ್ರೆ, ನಾನು ಮತ್ತು ಶಾಸಕ ಚನ್ನಾರೆಡ್ಡಿ ಪಾಟೀಲ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್.ಎಂ. ಕೃಷ್ಣ ಅಂತಾ ಹೇಳಿದ್ರು....
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...
ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ.
ಬದಲಾವಣೆಯ ಸುಳಿವಿನ ಮಧ್ಯೆ...
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಬೇಕಾದಷ್ಟು ಕಾರಣಗಳಿದ್ದು, ಅಭ್ಯರ್ಥಿ ಆಯ್ಕೆ ತಪ್ಪಿನಿಂದಾಗಿಯೂ ಸೋಲಾಗಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತ ಚರ್ಚೆ ತಣ್ಣಗಾಯಿತು ಎನ್ನುವಾಗಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪಾಗಿರುವ ಸಾಧ್ಯತೆ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಪಕ್ಷದ ಜಿಲ್ಲಾ ಮುಖಂಡರ ಅಸಹಕಾರವೇ...
Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು.
ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...