Wednesday, July 23, 2025

#dkshivakkumar

Ettinahole developments: ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಿಸಿಎಂ

ಹಾಸನ: ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್ ನಲ್ಲಿ ಮಂಗಳವಾರ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು,...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು'' ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ. ನಗರ ಪ್ರದೇಶದ ಬಡವರು, ವಲಸೆ...

Siddaramaiah: ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ

ಬೆಂಗಳೂರು: ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ...

Siddaramaiah: ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ.

ಬೆಂಗಳೂರು:  ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ. ಈ ಕೋಟಿ, ಕೋಟಿ...

Congress Gurentee: ಗ್ಯಾರಂಟಿ ಯೋಜನೆ ಕುರಿತು ಸಿದ್ದರಾಮಯ್ಯ ವಿವರಣೆ:

ಬೆಂಗಳೂರು: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img