ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.
ಈ ಕೋಟಿ, ಕೋಟಿ...
ಬೆಂಗಳೂರು: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ...
ಬೆಂಗಳೂರು: ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು.
ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್...
ಬೆಂಗಳೂರು: ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು...
ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಯಾಗಿದೆ. ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ...