Saturday, July 27, 2024

DKshivakumar

ಡಿಕೆಶಿ ಸಿಎಂ ಆಗುತ್ತಾರೆ? ಅವರ ಭವಿಷ್ಯವೇನು?

ಕಾಂಗ್ರೆಸ್​​ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ.. https://www.youtube.com/watch?v=ymU8jPs0Wiw ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..

Praladh Joshi: ಮುಸ್ಲಿಂ ಲೀಗ್ ದೇಶವನ್ನೇ ವಿಭಜನೆ ಮಾಡಿದೆ, ನರಮೇಧವಾಗಿದೆ..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರ ಸದ್ಯ ರಾಷ್ಟ್ರದಲ್ಲೆಡೆ ಚರ್ಚೆಗೆ  ಕಾರಣವಾಗಿದ್ದು ಉದಯನಿಧಿ ಸ್ಟಾಲಿನ್ ಅವರು ಕೊಟ್ಟಿರುವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಗೆ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೆಂಡಕಾರಿದ್ದಾರೆ. ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಅಚಾನಕ್ಕಾಗಿ ಬಂದಿರುವ ಮಾತಲ್ಲ , ಸನಾತನ ಧರ್ಮದ ವಿರುದ್ದವಾಗಿಯೇ ಅಲ್ಲಿ ಮೊದಲೇ  ಕಾನ್ಫರೆನ್ಸ್  ಮಾಡಲಾಗಿತ್ತು,...

DKS ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ:

ರಾಜ್ಯ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ ಮಾಡಿದ್ದೇವೆ. ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎರಡೂವರೆ ಗಂಟೆಗಳ ಕಾಲ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಆದ್ಯತೆ ಮೇರೆಗೆ ಯಾವೆಲ್ಲಾ ಕ್ರಮ...

DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು...

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...

Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ...

Indira canteen: ರಾಜ್ಯಾದ್ಯಂತ ಹೊಸದಾಗಿ 188ಇಂದಿರಾ ಕ್ಯಾಂಟಿನ್ಗಳು ಆರಂಭ..!

ಮೈಸೂರು: ಕರ್ನಾಟಕದಲ್ಲಿ ಯಾರೂ ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿಯಲ್ಲಿ ಇಂದಿರಾ ಕ್ಯಾಂಟಿನ್ ಎಂಬ ಯೋಜನೆಯನ್ನು ಜಾರಿಗೆ ತಂದರು ಆ ಯೋಜನೆ ಯಶಸ್ವಿಯಾಗಿದ್ದು ಇಂದು ನಡೆದ ಸಭೆಯಲ್ಲಿ ಇಂದಿರಾ ಕ್ಯಾಂಟಿನ್  ಕುರಿತು ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಬದ್ಧತೆ. ಇದಕ್ಕಾಗಿ ನಗರ ಪ್ರದೇಶಗಳ ಬಡವರು, ಆಟೋ ಚಾಲಕರು, ಕೂಲಿ...

Siddaramaiah; ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ: ಸಿಎಂ

ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು  ತಿಳಿಸಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ತಮ್ಮ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img