ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.
ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ "ಜಾಲಿವುಡ್" ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...
ಬೆಂಗಳೂರು:ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ ) ರದ್ದು ಮಾಡಿ, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಇನ್ನೊಂದು ವಾರದಲ್ಲಿ ಶಿಕ್ಷಣ ತಜ್ಞರ ಸಮಿತಿ ಮಾಡಿ ಮುಂದಿನ ಪೀಳಿಗೆ ಮಕ್ಕಳ ಏಳಿಗೆಗಾಗಿ ಕರ್ನಾಟಕ ಶಿಕ್ಷಣ ನೀತಿ...
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ.
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ,...
ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....
ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು.
ನಾನು ಅವರ ಮದುವೆಯಲ್ಲಿ...
ರಾಜಕೀಯ ಸುದ್ದಿ: ಕಾಂಗ್ರೆಸ್ ವಿರುದ್ಧ ವರ್ಗಾವಣೆ/ಪೋಸ್ಟಿಂಗ್ ದಂಧೆ ಬಾಂಬ್ ಸಿಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗ್ಯಾರಂಟಿ ವಿಚಾರದಲ್ಲಿ ಮಾತ್ರ ಕೂಲ್ ಕೂಲ್ ಅಟ್ಯಾಕ್. ವಿಧಾನಸಭೆಯಲ್ಲಿಂದು ಗ್ಯಾರಂಟಿಗಳ ವಿರುದ್ಧ ಹೆಚ್‍ಡಿಕೆ ಸಾಫ್ಟ್ ಅಟ್ಯಾಕ್ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ವರ್ಗಾವಣೆ ದಂಧೆ ವಿಚಾರ ಬಂದ್ರೂ ಪೆನ್‍ಡ್ರೈವ್ ಬಗ್ಗೆ ಹೇಳದೇನೇ, ತೇಲಿಸುವ ಮೂಲಕ...
ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...
Political news:
ಇಂದು ಕಾಂಗ್ರೆಸ್ ಪಕ್ಷದಿಂದ ಸುಮಾರು 124 ಕ್ಷೇತ್ರದಲ್ಲಿ ಟಿಕೆಟ್ ಅನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಹಲವು ನಾಯಕರನ್ನು ಹಾಲಿ ಶಾಸಕರನ್ನು ಅವರ ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...