ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ.
ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...
ವೀಕೆಂಡ್ ಕರ್ಫ್ಯೂನಲ್ಲೂ ಕಾಂಗ್ರೆಸ್ ನಾಯಕರು ಮೇಕೆದಾಟು ಹೋರಾಟಕ್ಕೆ ಜನವರಿ 9 ರಂದು ಹೊರಟಿದ್ದಾರೆ. ಈ ಹೋರಾಟಕ್ಕೆ ಸಂಭoದಿಸಿದoತೆ ಕನಕಪುರದಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್. ಮೇಕೆದಾಟು ಹೋರಾಟಕ್ಕೆ ಸಂಭoದಿಸಿದoತೆ 120 ನಾಯಕರುಗಳು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ.ಬಿಜೆಪಿ ಈ ಹೋರಾಟ ನಿಲ್ಲಿಸಲು ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿದ್ದೇನೆ,...
ಕೊರೊನಾ ಕಾರಣದಿಂದ ಕಾಂಗ್ರೆಸ್ ನಾಯಕರಿಗೆ ಬಾರಿ ಹಿನ್ನಡೆಯಾಗಿದೆ, ಆದರೂ ಸಹ ಕಾಂಗ್ರೆಸ್ ನಾಯಕರು ಹಠವನ್ನು ಬಿಡುತ್ತಿಲ್ಲಸರ್ಕಾರ ಏನೇ ತಂತ್ರ ಮಾಡಿದರೂ ಸಹ ನಾವಿಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ ಎಂದು ಗುಡುಗಿದ್ದಾರೆ. ಇಂದು ಮಾಧ್ಯಮದ ಜೊತೆ ಮಾತುಕಥೆಯನ್ನು ನಡೆಸಿದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಜನವರಿ 9ರಂದು ಪಾದಯಾತ್ರೆ ನಡೆಯಲಿದೆ. ಬಿಜೆಪಿಯವರು ಒಂದನ್ನ...
www.karnatakatv.net
ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....
www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...
www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ,
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...
ನವದೆಹಲಿ : ಇಂದು ದಿಢೀರ್ ಎಐಸಿಸಿ ರಾಜ್ಯ ಕಾಂಗ್ರೆಸ್ ಮೇಲೆ ಸಮರ ಸಾರಿದೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನ ಹೊರತುಪಡಿಸಿ ಎಲ್ಲರನ್ನ ತತಕ್ಷಣದಿಂದಲೇ ವಜಾ ಮಾಡಿ ಆದೇಶ ಹೊರಡಿಸಿದೆ.. ದೆಹಲಿಗೆ ತೆರಳಿ ರಾಜ್ಯದಲ್ಲಿ ದೋಸ್ತಿ ಮುರಿದುಕೊಂಡು ಕಾಂಗ್ರೆಸ್ ಉಳಿಸಿ ಇಲ್ಲವೇ ಮುಂದೆ ಸರ್ಕಾರ ಪತನವಾದ್ರೆ ನಾನು ಹೊಣೆಯಲ್ಲ ಅಂತ ಸಿದ್ದರಾಮಯ್ಯ ಎ.ಕೆ ಆ್ಯಂಟನಿಗೆ ಹೇಳಿದ ಬೆನ್ನಲ್ಲೆ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...