ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಷತ್‌ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...