Saturday, June 6, 2026

#Dkshivakumar

DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

Political News : ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು...

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...

Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ...

Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...

DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...

Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ...

Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70...

Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img