Saturday, November 29, 2025

#Dkshivakumar

DK Shivakumar : ನ್ಯಾಯಾಲಯದಲ್ಲಿ ನ್ಯಾಯ ಸಿಗೋ ಭರವಸೆ ಇದೆ : ಡಿಕೆಶಿ

State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ...

DK Shivakumar : ರೈತರ ರಕ್ಷಣೆ ನಮ್ಮ ಜವಾಬ್ದಾರಿ : ಡಿಕೆಶಿ

Banglore News : ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜುಲೈ 31ರಂದು ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿಕೆಶಿವಕುಮಾರ್  ಮಾತನಾಡಿದರು. ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ,...

DK Shivakumar : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್​

State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ...

Meeting : ಅತಿವೃಷ್ಟಿ ಹಿನ್ನೆಲೆ ಜಿ.ಪಂ. ಸಿಇಒಗಳೊಂದಿಗೆ ಸಿಎಂ ಡಿಸಿಎಂ ಸಭೆ

State News : ರಾಜ್ಯಾದ್ಯಂತ ರಣ ಮಳೆ  ರೌದ್ರ ನರ್ತನ ಮಾಡುತ್ತಿದೆ. ಅನೇಕ ಸಾವು ನೋವುಗಳ ಜೊತೆ ಫಸಲಿಗಾಗಿ ಕಾದು ಕುಳಿತಿದ್ದ ರೈತರ ಬೆಳೆಯನ್ನು ಮಳೆ ನೀರು ಕೊಚ್ಚಿಕೊಂಡು ಹೋಗಿವೆ. ಈ ಅತಿವೃಷ್ಟಿ ಸಾವು ನೋವುಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಅತಿವೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ನೆರೆ ಪರಿಸ್ಥಿತಿ...

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...

DKS City rounds: ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್

ಬೆಂಗಳೂರು:ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಒಎಂಬಿಆರ್ ಪಂಪ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಸೂಚನೆ ನೀಡಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ...

Brand bengalore: ಜನಹಿತ ಮತ್ತು ಆಕರ್ಷಕ ಬೆಂಗಳೂರು ವಿಷಯಕ್ಕೆ ರಚಿಸಿರುವ ಪ್ರತ್ಯೇಕ ಸಮಿತಿ ಜೊತೆ ಸಭೆ:

ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದೆಂದು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ಆಕರ್ಷಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು. ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ರಚಿಸಿರುವ ಸಮಿತಿಯಲ್ಲಿ ಬರುವ ಜನಹಿತ/ಆಕರ್ಷಕ ಬೆಂಗಳೂರು...

ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ

Banglore News : ನಟ  ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ. ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ....

DK Shivakumar : ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸಲಾಗುತ್ತಿದೆ: ಡಿಕೆಶಿ

Banglore News: ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್  ವಿದೇಶದಲ್ಲಿಯೇ ನಮ್ಮ ಸರ್ಕಾರದ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಹೇಳಿದರು. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್, ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇದೆಲ್ಲವೂ ಒಂದು ತಂತ್ರ...

ShiddaGanga: ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದರು

ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ  ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ. ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img