Banglore News : ಬೆಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಮಹಾಘಟ್ ಬಂಧನ್ ಹೆಸರಿನಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಈ ಸಭೆಯಲ್ಲಿ ಡಿಸಿಎಂ ಡಿಕೆಶಿವಕುಮಾರ್ ಸಭೆಯ ಉದ್ದೇಶಗಳ ಬಗ್ಗೆ ಮಾತನಾಡಿದರು.
ನಮ್ಮ ದೇಶವು ಪ್ರಸ್ತುತ ಆಡಳಿತದ ಅಡಿಯಲ್ಲಿ ಅಭೂತಪೂರ್ವ...
Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಪಶ್ಚಿಮ ಬಂಗಾಳದ...
Banglore News: ನಿರಂತರ ಅವ್ಯವಹಾರ ಭ್ರಷ್ಟಾಚಾರದ ಮಾಹಿತಿ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸಮಾಲೋಚನೆ ಸಭೆ ನಂತರ ಈ ನಿರ್ಧಾರವನ್ನು ಬಹಿರಂಗವಾಗಿ ಹೇಳಿದರು.
ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ...
Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...
Banglore News: ಆಷಾಢ ಕಳೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತನ್ನ ಮನೆಯನ್ನು ಬದಲಾಯಿಸಲಿದ್ದಾರೆ. ಹಾಗೆಯೇ ಡಿಕೆಶಿ ಕೂಡಾ ತನ್ನ ವಾಸ್ಥವ್ಯ ಬದಲಾಯಿಸುವ ಮಾಹಿತಿ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್...
Banglore News: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಜುಲೈ 13 ರ ಗುರುವಾರ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್'ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಡಿಸಿಎಂ ಡಿಕೆಶಿ ಮಾತನಾಡಿದರು. ಇಂದಿನ ಯುವ ಪೀಳಿಗೆಯೇ ದೇಶದ ಅಭಿವೃದ್ದಿಯ ಭರವಸೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳುವ ಉದ್ದೇಶದಿಂದ ನಮ್ಮ ಯುವ...
State News: ಕಾಂಗ್ರೆಸ್ ಅಧಿಕಾರದ ಚಿಕ್ಕಾಣಿ ಹಿಡಿದಿದ್ದೇ ತಡ ಅನೇಕ ಗ್ಯಾರಂಟಿ ಯೋಜನೆಗೆ ಚಾಲನೆ ನೀಡುವುದರ ಜೊತೆಗೆ ಇದೀಗ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ತಯಾರಾಗಿ ನಿಂತಿದೆ.
ಒಂದೆಡೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗಾಗಿ ಟ್ವಿಟರ್ ಖಾತೆ ತೆರೆದು ಸಾರ್ವಜನಿಕರ ಕುಂದು ಕೊರತೆಗಳನ್ನು ಈ ಮೂಲಕವಾಗಿ ತಿಳಿಸಬಹುದು ಎಂಬುವುದಾಗಿ ಹೇಳಿದ್ರೆ ಡಿಸಿಎಂ ಡಿಕೆಶಿ ಕೂಡಾ ಇದೇ ಮಾರ್ಗ ಅನುಸರಿಸುತ್ತಿದ್ದಾರೆ....
Political News: ಸದನದಲ್ಲಿ ಆಡಳಿತ ಪಕ್ಷ ವಿಪಕ್ಷಗಳ ನಡುವೆ ಗದ್ದಲ ಜೋರಾಗುತ್ತಿದೆ. ಯತ್ನಾಳ್ ಮಾತಿಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಕೆಂಡಾಮಂಡಲವಾದರು.
ಭ್ರಷ್ಟಾಚಾರದ ವಿಚಾರವಾಗಿ ಯತ್ನಾಳ್ ಎದ್ದುನಿಂತು ನಿರಂತರ ಆರೋಪಿಸುತ್ತಿರುವ ವೇಳೆಯಲ್ಲಿ ಡಿಕೆಶಿವಕುಮಾರ್ ಅವರನ್ನು ಭ್ರಷ್ಟಾಚಾರದ ಬಂಡೆ ಎಂಬುವುದಾಗಿ ಕುಟುಕಿದರು.
ಇದೇ ವೇಳೆ ರೊಚ್ಚಿಗೆದ್ದ ಡಿಸಿಎಂ ಡಿಕೆಶಿ ಪ್ರತಿಮಾತುಗಳಾಡಿದರು. ಏಯ್ ಕೂತ್ಕೊಳ್ಳಯ್ಯ ಸುಮ್ಮನೆ ನಾನಾಗಿದ್ದರೆ ಈ ಕ್ಷಣನೇ...
Political News: ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕನ ಮಾನನಷ್ಟ ಅರ್ಜಿ ವಜಾ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ತೀರ್ಪಿನ ಬಗ್ಗೆ ನಿರಂತರ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇನ್ನು ಬುಧವಾರದಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಮೌನ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿ ರಾಹುಲ್...
Political News: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಗೆಲುವನ್ನು ಸಾಧಿಸಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಚುನಾವಣೆಗೂ ಮುಂಚೆ ಭಾರತ್ ಜೋಡೋ ಯಾತ್ರೆ ದೇಶದಾದ್ಯಂತ ಭರ್ಜರಿಯಾಗಿಯೇ ನಡೆದಿತ್ತು. ರಾಹುಲ್ ಗಾಂಧಿ ಅದಾಗಲೇ ಕಾಂಗ್ರೆಸ್ ಗೆಲ್ಲುವ ಮುನ್ಸೂಚನೆ ನೀಡಿದ್ದರು.
ಇದೀಗ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಕಾರಣ ಗುಜರಾತ್ ಕೋರ್ಟ್ ಅವರ ಮಾನನಷ್ಟ ಅರ್ಜಿಯನ್ನು ವಜಾ ಮಾಡಿದ್ದರು.
ಈ ವಿಚಾರವಾಗಿ ಮಾತನಾಡಿದ...