State News: ದಾಸರಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿಕೆಶಿ ಉಪ್ಪಿಟ್ಟು-ಕೇಸರಿ ಬಾತ್ ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟು-ಕೇಸರಿ ಬಾತ್‌ಗೆ ಹಣ ಕೊಡಲು 500 ರೂ. ನೋಟಿನ ಕಂತೆಯನ್ನೇ ಹೊರತೆಗೆದಿದ್ದಾರೆ.
ಉಪ್ಪಿಟ್ಟು ಕೇಸರಿಬಾತ್ ಸವಿದ ನಂತರ, ಕ್ಯಾಂಟಿನ್‌ನಲ್ಲಿ ಮೆನು ಏನಿದೆ? ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನ್ ಅಡುಗೆ ಮಾಡ್ತೀರಾ? ಎಂದು ವಿಚಾರಿಸಿದ್ದಾರೆ....
State News: ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ವಿಚಾರವಾಗಿ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ದೇಶದಲ್ಲಿ ಮಾತು ಪ್ರಾರಂಭವಾಗಿದೆ. ಇಂದು ಜು.7 ಗುಜರಾತ್ ಕೋರ್ಟ್ ರಾಗಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗಿದೆ.
ಒಂದೆಡೆ ಕಾಂಗ್ರೆಸ್ಸಿಗರು ಇದರ ವಿರುದ್ಧವಾಗಿ ಪ್ರತಿಭಟಣೆ...
State News: ಕಾಂಗ್ರೆಸ್ ನತ್ತ ಇದೀಗ ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...
political news:
ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್ಪಿ...
political news
ನಿನ್ನೆ ಮಾಧ್ಯಮದವರು ಪ್ರತಿಕ್ರಿಯಿಸಿದ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ 60-70 ಸ್ಥಾನವನ್ನು ಗೆಲ್ಲವುದು ಕಷ್ಟ ಜೆಡಿಎಸ್ ಪಕ್ಷ 120 -130 ಸ್ಥಾನ ಗೆದ್ದು ಅಧಿಕಾರಕ್ಕೆ ಬರೋದು.
ಕಾಂಗ್ರೆಸ್ ನಲ್ಲಿ ನಾಯಕರ ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು...
ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಒಳ ಗುದ್ದಾಟ ಶುರುವಾಗಿದೆ.
ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ.
ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...
ರಾಜಕೀಯ ಸುದ್ದಿ:
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...
ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...
ವರುಣಾ ಕ್ಷೇತ್ರ:
ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
state news
ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...