ಇಂದು ಡಿಸಿಎಂ ಡಿಕೆಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಅರೆಂಜ್ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್ ಫಾಸ್ಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...
ಒಂದು ಕಡೆ ಕಾಂಗ್ರೆಸ್ ಒಳ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಮತ್ತೊಂದು ಕಡೆ ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ನಡುವೆ ನಡೆಯುತ್ತಿರುವ “ಬ್ರೇಕ್‌ಫಾಸ್ಟ್ ರಾಜಕೀಯ” ಮತ್ತಷ್ಟು ಕುತೂಹಲ ಹುಟ್ಟಿಸಿದೆ. ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಹಾರ ಆತಿಥ್ಯ ಇದೆ.
ಹೈಕಮಾಂಡ್ ಸೂಚನೆಯ ನಂತರ ಸಿಎಂ–ಡಿಸಿಎಂ ನಡುವಿನ...
ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ...
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು.
ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ.
ಈಗಾಗಲೇ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪೊನ್ನಣ್ಣಗೆ ಹೈಕಮಾಂಡ್ ನಾಯಕರು ಫೋನ್ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...
ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...
ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯ ಕಾದಾಟ ಕಾವೇರುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಇದಾದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇತ್ತ ದೆಹಲಿಯಲ್ಲಿರುವ ಮಾಜಿ ಸಂಸದ ಡಿಕೆ ಸುರೇಶ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಯಾರನ್ನು ಈವರೆಗೂ...
ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಕಾವೇರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಮೊದಲು ಸಿದ್ದರಾಮಯ್ಯ ಮಾತನಾಡಿದ್ರು.
ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ...
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಈ ಧಾರ್ಮಿಕ ಕಾರ್ಯವನ್ನು ಡಿಕೆ ಶಿವಕುಮಾರ್ ಅವರ ಸಂಬಂಧಿ ಹಾಗೂ ಕುಣಿಗಲ್ ಶಾಸಕರಾದ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸ್ಥಾನಕ್ಕೆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...