Friday, June 5, 2026

#Dkshivakumar

KRS ಕಾವೇರಿ ಆರತಿ ಸಕ್ಸಸ್ : ಜನಸಾಗರವೇ ಸಾಕ್ಷಿ!

ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್‌ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್‌ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ ಪಕ್ಷದತ್ತ ಸೆಳೆಯುವ ಮೂಲಕ ಸಹಾಯ ಮಾಡುತ್ತಿರುವುದಕ್ಕಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತರಾತುರಿಯಲ್ಲಿ ಜಾತಿ ಜನಗಣತಿ...

ರಸ್ತೆಗುಂಡಿ ವಿವಾದ ಅಖಾಡಕೆ CM ಎಂಟ್ರಿ ಅಧಿಕಾರಿಗಳಿಗೆ 40 ದಿನ ಗಡುವು

ಬೆಂಗಳೂರಿನ ರಸ್ತೆ ಗುಂಡಿ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರ ರಾಜಕೀಯ ಹಾದಿ ಹಿಡಿದು ಟ್ವೀಟ್ ಮೂಲಕ ವಾಗ್ವಾದಗಳು ಜೋರಾಗೆ ನಡೆದಿದ್ದವು. ಇದೀಗ ಅಕ್ಟೋಬರ್ ೩೧ ರ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ ೭೫೦ ಕೋಟಿ ರೂ....

ಬೆಂಗಳೂರು ರಸ್ತೆ ರಾಜಕೀಯ-ಡಿಕೆಶಿ vs ಕುಮಾರಸ್ವಾಮಿ:ನಿಖಿಲ್ ಕೌಂಟರ್

ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಬ್ಲ್ಯಾಕ್‌ಮೇಲ್‌ಗೆ ಜಾಗ ಇಲ್ಲ : ಬೆಂಗಳೂರು ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್‌ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...

ಸಂಪುಟದಲ್ಲಿ ಜಾತಿವರದಿ : ಲಿಂಗಾಯತ-ಒಕ್ಕಲಿಗರ ಘರ್ಜನೆಗೆ CM ಮೌನ

ಜಾತಿ ಗಣತಿ ವರದಿ ಕುರಿತು ರಾಜ್ಯದಾದ್ಯಂತ ದೊಡ್ಡ ನಿರೀಕ್ಷೆ ಇತ್ತು. ಆದರೆ ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಸುದೀರ್ಘ ಚರ್ಚೆಯ ಬಳಿಕವೂ ನಿರ್ಧಾರಕ್ಕೆ ಬರದೆ, ವಿಷಯವನ್ನು ಮುಂದೂಡಲಾಗಿದೆ. ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ಏರು ಧ್ವನಿಯಲ್ಲಿ ಮಾತಾಡಿದ್ರು ಎನ್ನುವ ಮಾಹಿತಿ ಹೊರಬಂದಿದೆ. ಸಭೆ ಬಳಿಕ ಕಾನೂನು ಸಚಿವ ಎಚ್.ಕೆ....

ಬೆಂಗಳೂರು ಗುಂಡಿ ಸಮಸ್ಯೆ ಡಿಕೆ ಶಿವಕುಮಾರ್‌ಗೆ ಟೆನ್ಷನ್!

ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್‌ ಬಕ್’ ಕಂಪನಿ, ಬೆಂಗಳೂರಿನ ರಸ್ತೆ ಗುಂಡಿ ಮತ್ತು ಧೂಳಿನ ಸಮಸ್ಯೆಯಿಂದ ಸಿಬ್ಬಂದಿಯ ಪ್ರಯಾಣ ಅವಧಿ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿ, ನಗರ ಬಿಟ್ಟು ಹೊರ ಹೋಗಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ಕಂಪನಿಯನ್ನು ತಮ್ಮ ರಾಜ್ಯಕ್ಕೆ ಆಹ್ವಾನಿಸಿದ್ದು, ವಿಷಯ ತೀವ್ರ ಚರ್ಚೆಗೆ ಕಾರಣವಾಯಿತು. ಬ್ಲಾಕ್‌ ಬಕ್ ಕಂಪನಿಯ...

2.5 ವರ್ಷದ ಸನಿಹ : ಸಿದ್ದು ಕುರ್ಚಿಗೆ ಸಂಕಷ್ಟ?

ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಸೇಫಾ? ಅಥವಾ ಬದಲಾವಣೆ ಆಗುತ್ತದೆಯೇ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಜ್ಯೋತಿಷಿಗಳಿಂದ ಹಿಡಿದು ಪ್ರತಿಪಕ್ಷಗಳವರೆಗೆ ಎಲ್ಲರೂ ಈ ಬಗ್ಗೆ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯ ಸ್ವತಃ ನಾನು 5 ವರ್ಷಗಳ ಕಾಲ ಸಿಎಂ ಆಗಿ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೂ ಚರ್ಚೆಗೆ ವಿರಾಮ ಬಿದ್ದಿಲ್ಲ. ಹಾಗಾದರೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img