Saturday, June 6, 2026

#Dkshivakumar

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...

ಸಿದ್ದುಗೆ ಆಘಾತ.. DK ‘ಕೈ’ಗೆ ಬಲ! : ಡಿಕೆಶಿ ಫುಲ್ ಸ್ಟ್ರಾಂಗ್ ಆಗ್ಬಿಟ್ರಾ?

ಕೆ.ಎನ್‌ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್‌ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...

ಕಾಂಗ್ರೆಸ್‌ಗೆ JDS 5 ಪ್ರಶ್ನೆ ಉತ್ತರ ಕೊಡಲು ಸವಾಲು !

ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್‌ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ವಾಗ್ದಾಳಿ ಮಾಡಿದ್ದಾರೆ. ರಾಹುಲ್‌...

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

ಸಿದ್ದರಾಮಯ್ಯಗೆ DK, ಸ್ಟಾಲಿನ್ ಸ್ಪೆಷಲ್ ಬರ್ತ್ ಡೇ ಗಿಫ್ಟ್!

ಸಿಎಂ ಸಿದ್ದರಾಮಯ್ಯ 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಯ ಹುಟ್ಟುಹಬ್ಬಕ್ಕೆ ಹಲವಾರು ಗಣ್ಯರು, ರಾಜಕೀಯ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಭಿಮಾನಿಗಳು ಸಿದ್ದರಾಮಯ್ಯ ಅವರ ಹೆಸರಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕರ್ನಾಟಕದ ಜನಪ್ರಿಯ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಪ್ರಮುಖವಾಗಿ ಡಿಸಿಎಂ ಡಿಕೆ ಶಿವಕುಮಾರ್‌, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಶುಭಾಶಯದ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img