Sunday, July 20, 2025

dmk

ಅಣ್ಣಾಮಲೈಗೆ ಶೀಘ್ರದಲ್ಲೇ ಪ್ರಮೋಷನ್! : ಸಿಂಘಂ ಖ್ಯಾತಿಯ ಮಾಜಿ IPS ಬಿಜೆಪಿಯಲ್ಲಿ ಯಾವ ಪೋಸ್ಟ್..?

ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...

CHENNAI : ಅಣ್ಣಾಮಲೈ ಮಹಾ ಶಪಥ, DMK ಕಿತ್ತೊಗೆಯುವ ವರೆಗೆ ಚಪ್ಪಲಿ ಧರಿಸಲ್ಲ

ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಅಂತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಇನ್ನು ‘ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆಯ ಭಾಗವಾಗಿ ಶುಕ್ರವಾರ ತಮ್ಮ ನಿವಾಸದ ಮುಂದೆ ಆರು ಬಾರಿ ಛಡಿಯೇಟು ಹೊಡೆದುಕೊಳ್ಳುತ್ತೇನೆ’...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...

ಲೋಕಸಭೆಯಲ್ಲಿ ನೀಟ್​ ಪರೀಕ್ಷೆ ಸದ್ದು

ವಿಪಕ್ಷಗಳ ವಿರೋಧದ ನಡುವೆಯೇ ದೇಶದಲ್ಲಿ ನಡೆದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೀತು. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ವಿಚಾರವಾಗಿ ಡಿಎಂಕೆ ಸಂಸದ ಟಿ,ಆರ್​ ಬಾಲು ಮಾತನಾಡಿದ್ರು. https://www.youtube.com/watch?v=Ikbw2gS6eSo ದೇಶದಲ್ಲಿ ಗ್ರಾಮೀಣ ಭಾಗದ 12 ವಿದ್ಯಾರ್ಥಿಗಳು ನೀಟ್​ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪಠ್ಯಕ್ರಮದ ಅಡಿಯಲ್ಲಿ ಈ ಎಲ್ಲ...
- Advertisement -spot_img

Latest News

ಅಕ್ರಮ ಸಂಬಂಧಕ್ಕೆ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕಿ! : ಕೊಲೆಯ ಪ್ಲ್ಯಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್​​ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್​​ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ...
- Advertisement -spot_img