ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...
ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...
ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...
www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ,
ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...