ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ಕ್ರಮವಾಗಿ ಆ.4ರಿಂದ 9ರವರೆಗೆ ಮತ್ತು ಆ.10 ಹಾಗೂ 11ರಂದು ನಡೆಯಲಿದೆ.
ಈ ಪ್ರಕ್ರಿಯೆಗೆ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ನಿಗದಿತ ದಿನಾಂಕ ಮತ್ತು ಸಮಯಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕರ್ನಾಟಕ...