ಕೋಲ್ಕತ್ತಾ: ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನಿಖೆಯಲ್ಲಿ ಆರೋಪಿ ಸಂಜಯ್ ರಾಯ್ ಕ್ರೌರ್ಯ ಬಗೆದಷ್ಟು ಬಯಲಾಗುತ್ತಿದ್ದು, ಆಸ್ಪತ್ರೆಯ ಸಿಸಿಟಿವಿ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ತಾಂತ್ರಿಕ ಸಾಕ್ಷ್ಯ ಮತ್ತು ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಕೃತ್ಯ ನಡೆದ...