ಬೆಂಗಳೂರು : ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ.
ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮೀಣ...