ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ.
ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ (BENGALORE RURAL)ಜಿಲ್ಲೆಯ ದೊಡ್ಡಬಳ್ಳಾಪುರ(DODDABALLAPURA) ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ(Ghati Subramanya Temple)ದಲ್ಲಿ ಷಷ್ಠಿ ಪ್ರಯುಕ್ತ ಕೊರೊನಾ ಹಿನ್ನೆಲೆಯಲ್ಲಿ ರಥೊತ್ಸವಕ್ಕೆ ಸಾರ್ವಜನಿಕರ ದರ್ಶನಕ್ಕೆ ದೇವಾಲಯದ ಆಡಳಿತಮಂಡಳಿ ನಿರ್ಬಂಧ ಮಾಡಿತ್ತು. ದೇವಾಲಯದ ಒಳಾಂಗಣದಲ್ಲಿ ಮಾತ್ರ ರಥೋತ್ಸವಕ್ಕೆ ಅವಕಾಶ ಮಾಡಿಕೊಲಾಗಿತ್ತು ಆದರೆ ಏಕಾಏಕಿಯಾಗಿ ಸಾರ್ವಜನಿಕರಿಗೆ ದೇವರ ದರ್ಶನ ಮಾಡಲು ಒಳಗೆ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ...