ದೊಡ್ಡಬಳ್ಳಾಪುರ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ವತಿಯಿಂದ ದೊಡ್ಡಬಳ್ಳಾಪುರ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ನೂರಾರು ಯುವಕರು ಉದ್ಯೋಗಕ್ಕಾಗಿ ನೇರ ಸಂದರ್ಶನಕ್ಕೆ ಹಾಜರಾದರು.
ಗ್ರಾಮೀಣ ಭಾಗದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಅಂತಹವರಿಗೆ ಅನುಕೂಲಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಿಂದ ತಾಲ್ಲೂಕಿನ ಬಹುತೇಕ ಯುವಕರಿಗೆ ಅನುಕೂಲವಾಗಿದೆ'...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...