Friday, January 30, 2026

doddanna

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
- Advertisement -spot_img

Latest News

ಕರ್ನಾಟಕ V/s ಕೇಂದ್ರ ಬಜೆಟ್: ರಾಜ್ಯಕ್ಕೆ ಎಷ್ಟು ಪಾಲು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಪಂಚರಾಜ್ಯಗಳ ಚುನಾವಣಾ ವಾತಾವರಣದ ನಡುವೆ ಮಂಡನೆಯಾಗುತ್ತಿರುವ ಈ ಬಜೆಟ್‌ನಲ್ಲಿ ದಕ್ಷಿಣ ಭಾರತದ...
- Advertisement -spot_img