News: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಸಮಸ್ತ ಹಿಂದೂ ಸಂಘಟನೆಗಳ ಮುಖಂಡರು, ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ದೂರು ನೀಡಿದೆ.
https://youtu.be/H0gMJgZNLr0
ಎಸಿಪಿ ಚಂದನ್ ಕುಮಾರ್, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ್ದು, ಎಡಗಾಲಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಡ್ಡ...