Spiritual: ಆಹಾರ ಅನ್ನೋದು ಕೂಡ ಲಕ್ಷ್ಮೀ ಕೃಪೆಯಿಂದಲೇ ನಮಗೆ ಸಿಗುವುದು. ಹಾಗಾಗಿ ನಾವು ಸಿಗುವ ಆಹಾರವನ್ನು ಗೌರವಿಸಿ, ದಾನ ಮಾಡಬೇಕು. ಹಾಗಾಗಿ ನಾವಿಂದು ಆಹಾರ ಸೇವಿಸುವ ಮುನ್ನ ಮತ್ತು ನಂತರ ಏನು ಮಾಡಬೇಕು ಎಂದು ಹೇಳಲಿದ್ದೇವೆ.
ಆಹಾರ ಸೇವಿಸುವ ಮುನ್ನ ನಾವು ಗೋವಿಗೆ ಆಹಾರ ನೀಡಬೇಕು. ಗೋವಿಗೆ ಎಂದಿಗೂ ನಾವು ತಿಂದು ಉಳಿದ ಆಹಾರ ನೀಡಬಾರದು...
National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್‌ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್‌ಗೆ ನಾಯಿಯೊಂದು...
National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....
Hubballi News: ಹುಬ್ಬಳ್ಳಿ: ಭಕ್ತರೊಂದಿಗೆ ಪಾದಯಾತ್ರೆ ಮಾಡುತ್ತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ನಾಯಿಯೊಂದು ಎಲ್ಲರ ಗಮನ ಸೆಳೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿಗಳು ಕಳೆದ ಮೂರು ದಿನಗಳ ಹಿಂದೆ ತಿರುಪತಿಗೆ ಪಾದಯಾತ್ರೆ ಹೊರಟಿದ್ದರು. ಇವರ ಜೊತೆ ನಾಯಿಯೊಂದು ಸಹ ಅತ್ತಿತ್ತ ಕದಲದೇ ಹೆಜ್ಜೆ ಹಾಕುತ್ತಿದೆ.
ಹುಬ್ಬಳ್ಳಿಯ ಮಂಜನಾಥ್ ರೆಡ್ಡಿ ಕಿರೇಸೂರ ಸ್ನೇಹ ಬಳಗದಿಂದ ಪಾದಯಾತ್ರೆ ಸಾಗಿದೆ....
Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ.
ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...
Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು.
ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ...
Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ...
National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...
Spiritual: ಭಾರತದಲ್ಲಿ ಹಲವು ಕಡೆ ಚಿತ್ರ ವಿಚಿತ್ರ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ತಮ್ಮ ಮಕ್ಕಳನ್ನು ನಾಯಿಯ ಜೊತೆ ಮದುವೆ ಮಾಡಿಕೊಡುವ ಪದ್ಧತಿಯೂ ಒಂದು. ಇದು ಕೇಳಲು ವಿಚಿತ್ರವಾದರೂ, ನಿಜವಾಗಿ ನಡೆಯುತ್ತಿದೆ. ಹಾಗಾದ್ರೆ ಯಾಕೆ ಈ ಜನ ತಮ್ಮ ಮಕ್ಕಳಿಗೆ ನಾಯಿಯೊಂದಿಗೆ ವಿವಾಹ ಮಾಡುತ್ತಾರೆ..? ಇದರ ಹಿಂದಿರುವ ಕಾರಣವೇನು..? ಈ ಪದ್ಧತಿ ನಡೆಯುವುದಾದರೂ ಎಲ್ಲಿ..? ಈ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...