ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು.
ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...
ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವೀಡಿಯೋಗಳು, ಮನಸ್ಸಿಗೆ ನೆಮ್ಮದಿ ಕೊಟ್ರೆ, ಇನ್ನು ಕೆಲವು ವೀಡಿಯೋಗಳು ಬೇಸರ ತರಿಸುತ್ತದೆ. ಮತ್ತೆ ಕೆಲವು ವೀಡಿಯೋ ನಮಗೆ ನಗು ತರಿಸುತ್ತದೆ. ಆದ್ರೆ ನಾವಿಂದು ನಿಮಗೆ ತೋರಿಸಲಿರುವ ವೀಡಿಯೋ ನೋಡಿದ್ರೆ, ನಿಮ್ಮ ಎದೆ ಝಲ್ ಎನ್ನಲಿದೆ. ಅಷ್ಟು ಭಯಂಕರವಾಗಿದೆ ಈ ವೀಡಿಯೋ.
ಇಂಡಿಯನ್ ಫಾರೆಸ್ಟ್ ಸರ್ವಿಸ್ ಆಫೀಸರ್ ಸುಸಾಂತಾ ನಂದಾ ತಮ್ಮ...
National News:
ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್‌ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...
Banglore News:
ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...
Manglore News:
ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ ವಿಶೇಷ ಘಟನೆ ನಡೆದಿದೆ. ಹೌದು ಮಂಗಳೂರಿನ ಗುರುಪುರ ಕೈಕಂಬದ ಮಂಜುಳ ಹಾಗು ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ ಕುಂಕುಮ...
https://youtu.be/iJHM7Uk8ciw
ಈ ಹಿಂದೆ ನಾವು ನಿಮಗೆ ಅಪರೂಪದ 10 ಪಕ್ಷಿಗಳಲ್ಲಿ 5 ಪಕ್ಷಿಗಳ ಬಗ್ಗೆ ವಿವರಣೆ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಕ್ಷಿಗಳ ಬಗ್ಗೆ ಮಾಹಿತಿ ತಿಳಿಯೋಣ..
ದಿ ಗ್ರೇಟರ್ ಸೇಜ್ ಗ್ರೌಸ್: ನಾರ್ತ್ ಅಮೆರಿಕದ ದೊಡ್ಡ ಪಕ್ಷಿಯಾಗಿರುವ ಈ ಪಕ್ಷಿ, ನೋಡಲು ವಿಚಿತ್ರವಾಗಿರುತ್ತದೆ. ಇದರ ರೆಕ್ಕೆ ಮುಳ್ಳುಮುಳ್ಳಂತಿದ್ದು, ಇದರ ಎದೆ...
https://youtu.be/82ptUB2ldX4
ಕಳೆದ ಭಾಗದಲ್ಲಿ ನಾವು ವಿದೇಶದಲ್ಲಿ ಸಾಕಬಹುದಾದ 10 ಹಾವುಗಳಲ್ಲಿ, 5 ಹಾವುಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಉಳಿದ 4 ಹಾವುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಮಿಲ್ಕ್ ಸ್ನೇಕ್: ಅಮೆರಿಕಾ ಮತ್ತು ಮ್ಯಾಕ್ಸಿಕೋದಲ್ಲಿ ಕಂಡು ಬರುವ ಈ ಹಾವು, ನೋಡಲು ಸುಂದರವಾಗಿರುತ್ತದೆ. ಬಿಳಿ ಕಪ್ಪು ಮತ್ತು ಕೆಂಪು ಬಣ್ಣದಿಂದ ಕೂಡಿದ್ದು, ಕಪ್ಪು...
https://youtu.be/C90AlNZ06XI
ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಆದ್ರೆ ವಿದೇಶದಲ್ಲಿ ಹಾವುಗಳನ್ನ ಕೂಡ ಸಾಕು ಪ್ರಾಣಿಯಂತೆ ಸಾಕಲಾಗುತ್ತದೆ. ಹಾಗಾದ್ರೆ ವಿದೇಶದಲ್ಲಿ ಸಾಕುವ 10 ವಿಧದ ಹಾವುಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ...
https://youtu.be/XKz75Tr6tn8
ಈ ಪ್ರಪಂಚದಲ್ಲಿ ಹಲವಾರು ರೀತಿಯ ಪ್ರಾಣಿ- ಪಕ್ಷಿಗಳಿವೆ. ಇನ್ನೂ ಹಲವು ಜೀವಿಗಳಿದೆ. ಆದ್ರೆ ಅವೆಲ್ಲವನ್ನೂ ನಾವು ಪ್ರತ್ಯಕ್ಷವಾಗಿ ನೋಡಲು ಸಾಧ್ಯವೇ ಇಲ್ಲ. ಆದ್ರೆ ಅದನ್ನ ಪರೋಕ್ಷವಾಗಿ ಅಂದ್ರೆ ವೀಡಿಯೋ ಫೋಟೋಗಳ ಮೂಲಕವೇ ನೋಡಬಹುದು. ಅಂಥ ಅಪರೂಪದ 10 ಪಕ್ಷಿಗಳ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ.
ಕಾಕಾಪೋ: ಈ ಪಕ್ಷಿಯನ್ನ ಆವಲ್ ಪ್ಯಾರೆಟ್ ಅಂತಲೂ...
https://youtu.be/g3ooWZ3YG24
ಕಳೆದ ಭಾಗದಲ್ಲಿ ನಾವು ಪ್ರಪಂಚದ ಅಪರೂಪದ 10 ದೊಡ್ಡ ಹಾವುಗಳಲ್ಲಿ, 5 ಹಾವುಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಹಾವುಗಳ ಬಗ್ಗೆ ತಿಳಿಯೋಣ ಬನ್ನಿ..
ಆಫ್ರಿಕನ್ ರಾಕ್ ಪೈಥನ್: ಆಫ್ರಿಕಾ ಕಾಡಿನಲ್ಲಿ ಕಂಡು ಬರುವ ಈ ಹಾವು 16 ಫೀಟ್ ಉದ್ದವಿರುತ್ತದೆ. ಮತ್ತು ಇದರ ತೂಕ 15 ಕೆಜಿಗೂ...