Film News : ತೆರೆ ಮೇಲೆ ಅವರು ಬೆಸ್ಟ್ ಜೋಡಿಯಾಗಿ ಮಿಂಚಿದ್ರು. ಡಾಲಿ ಅಮೃತ ಕಾಂಬಿನೇಶನ್ ಕನ್ನಡಿಗರಿಗೆ ಅಚ್ಚು ಮೆಚ್ಚಾಗಿತ್ತು. ಇಬ್ರು ಹೀಗೆ ನಿಜ ಜೀವನದಲ್ಲಿ ಜೋಡಿಯಾಗಿಯೇ ಇರಲಿ ಅನ್ನೋದೆ ಅವರ ಅಭಿಮಾನಿಗಳ ಆರೈಕೆ ಆದ್ರೆ ಇದಕ್ಕೆಲ್ಲ ಫುಲ್ ಸ್ಟಾಪ್ ಇಡಲು ಅಮೃತಾ ಹೇಳಿಕೆಯೊಂಧನ್ನು ನೀಡಿದ್ದಾರೆ. ಹಾಗಿದ್ರೆ ಇಬ್ರೂ ಮದುವೆ ಆಗ್ತಿದ್ದಾರಾ ಏನದು ಅಮೃತಾ...
ಹೊಯ್ಸಳ ಆಡಿಯೋವನ್ನ ಆನಂದ್ ಆಡಿಯೋ ದಾಖಲೆಯ ಮೊತ್ತಕ್ಕೆ ಕೊಳ್ಳುವುದರ ಮೂಲಕ ಧನಂಜಯ ಟಾಪ್ ಸ್ಟಾರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಡಾಲಿ ಕರಿಯರ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ನಮ್ಮ ಕೆಆರ್‌ಜಿ ಸ್ಟುಡಿಯೋಸ್‌ನ ಮಾಸ್ ಎಂಟರ್ಟೇನರ್ ಇದೇ ಮಾರ್ಚ್ 30ಕ್ಕೆ ನಿಮ್ಮ ಮುಂದೆ ಬರಲಿದೆ.
ಡಾಲಿ ಧನಂಜಯ ಅವರ 25ನೇ ಚಿತ್ರ ಅನ್ನುವುದು ಈ ಚಿತ್ರದ ಮತ್ತೊಂದು ವಿಶೇಷತೆಯಾಗಿದ್ದು ಅದಕ್ಕೆ...
ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ಕರುನಾಡ ಜನರ ಮುಂದೆ ನಾಯಕ ನಟಿಯಾಗಿ ಅಮೃತ ಪ್ರೇಮ್ ಪರಿಚಿತಗೊಳ್ಳುತ್ತಿದ್ದಾರೆ. ಈಗಾಗಲೇ 'ಟಗರು ಪಲ್ಯ' ಲುಕ್ ನಲ್ಲಿ ಸಿನಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ...
ರಶ್ಮಿಕಾ ಮಂದಣ್ಣ ಪರ ನಿಂತ ಡಾಲಿ ಹಾಗೂ ಭಾವನಾ ?
ಜಮಾಲಿ ಗುಡ್ಡ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಭಾಗವಹಿಸಿದ್ದ ಧನಂಜಯ್ ಹಾಗೂ ಭಾವನಾ
ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಅಭಿಯಾನ ?
ಈ ಕುರಿತಾಗಿ ನಟ ಡಾಲಿ ಧನಂಜಯ್ ಹಾಗೂ ನಟಿ ಭಾವನಾ ಕೂಡ ಪ್ರತಿಕ್ರಿಯಿಸಿದ್ದು,
ಚಿತ್ರರಂಗದಲ್ಲಿ ಹಲವರ ಜೀವನವಿದೆ, ಹಲವರ ಬದುಕಿದೆ, ಚಿತ್ರರಂಗ ಎಲ್ಲರಿಗೂ ಮುಕ್ತವಾಗಿದೆ, ಇಲ್ಲಿಗೆ ಯಾರನ್ನೂ...
ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ...
ನಟನೆ ಜೊತೆಗೆ ಧನಂಜಯ್ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ.
ಬಡವ ರಾಸ್ಕಲ್ ಸಕ್ಸಸ್ ಬಳಿಕ ಹೆಡ್ ಬುಷ್ ಸಿನಿಮಾಗೆ ಬಂಡವಾಳ ಹೂಡಿಸಿದ್ದ ಧನಂಜಯ್ .
ಈಗ ಹೊಸ ಸಿನಿಮಾ ನಿರ್ಮಾಣಕ್ಕೆ ರೆಡಿ...ಧನಂಜಯ್ ನಿರ್ಮಾಣದಲ್ಲಿ ಟಗರು ಪಲ್ಯಾ ಚಿತ್ರ ಬರಲಿದ್ದು, ಈ ಸಿನಿಮಾ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಸಿನಿಮಾರಂಗಕ್ಕೆ ಎಂಟ್ರಿ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...