ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಪರಮಾಣು ಒಪ್ಪಂದದ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳದಿದ್ದರೆ, ಅಮೆರಿಕ ಇನ್ನೂ ದೊಡ್ಡ ಮಿಲಿಟರಿ ದಾಳಿಗೆ ಮುಂದಾಗಬಹುದು ಎಂದು ಅವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಅವರ ಮಾತಿನಲ್ಲಿ, ‘ಗಡಿಯಾರ ಟಿಕ್ ಟಿಕ್ ಮಾಡುತ್ತಿದೆ, ಇರಾನ್‌ಗೆ ಹೆಚ್ಚಿನ ಸಮಯ ಉಳಿದಿಲ್ಲ’ ಎಂಬ ಸಂದೇಶ...
ಡೊನಾಲ್ಡ್ ಟ್ರಂಪ್ ತಮ್ಮ ತಂದೆಯ ಆಲ್ಝೈಮರ್ ಕಾಯಿಲೆ ಕುರಿತು ಮಾತನಾಡುವ ವೇಳೆ ಅದೇ ರೋಗದ ಹೆಸರನ್ನು ಮರೆತ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನ್ಯೂಯಾರ್ಕ್ ಮ್ಯಾಗಜೀನ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ತಮ್ಮ ತಂದೆ ಫ್ರೆಡ್ ಟ್ರಂಪ್ ಅವರಿಗೆ ಇದ್ದ ಕಾಯಿಲೆ ಬಗ್ಗೆ ಮಾತನಾಡುತ್ತಿದ್ದರು.
ಈ ವೇಳೆ ನನಗೆ ಆ ಕಾಯಿಲೆ ಇಲ್ಲ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಗೇ ಸೆಡ್ಡು ಹೊಡೆದಿದ್ದಾರೆ. ಸಂಘರ್ಷಪೀಡಿತ ಗಾಜಾ ಪ್ರದೇಶದ ಮರುನಿರ್ಮಾಣ ಮತ್ತು ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಗಾಜಾ ಬೋರ್ಡ್ ಆಫ್ ಪೀಸ್’ ಸ್ಥಾಪನೆಗೆ ಅಧಿಕೃತ ಚಾಲನೆ ನೀಡಿದ್ದಾರೆ. ಶಾಂತಿ ಸ್ಥಾಪನೆಗೆ ವಿಶ್ವಸಂಸ್ಥೆ ಜಾಗತಿಕವಾಗಿ ಇದ್ದರೂ ಅದಕ್ಕೆ ಪರ್ಯಾಯವಾಗಿ ಟ್ರಂಪ್ ‘ಮಿನಿ ವಿಶ್ವಸಂಸ್ಥೆ’ಗೆ ಚಾಲನೆ ನೀಡಿದ್ದು ಜಾಗತಿಕ...
ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿ ಘಟನೆಯ ನಂತರ, ಅಮೆರಿಕ ಸರ್ಕಾರದಿಂದ ಪ್ರಮುಖ ನಿರ್ಧಾರ ಪ್ರಕಟವಾಗಿದೆ. ಟ್ರಂಪ್ ಆಡಳಿತವು ಅಮೆರಿಕದ ಆಶ್ರಯ ಪ್ರಕರಣಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿದೆ. ಇದರೊಂದಿಗೆ, ಅಫ್ಘಾನ್ ಪಾಸ್‌ಪೋರ್ಟ್ ಹೊಂದಿರುವವರಿಗೆ ವೀಸಾ ನೀಡುವಿಕೆಯನ್ನು ಕೂಡ ನಿಲ್ಲಿಸಲಾಗಿದೆ.
ಶ್ವೇತಭವನದಿಂದ ಅಲ್ಪ ದೂರದಲ್ಲೇ ನಡೆದ ದಾಳಿಯಲ್ಲಿ, ಇಬ್ಬರು ರಾಷ್ಟ್ರೀಯ ಗಾರ್ಡ್ ಸೈನಿಕರು ಗುಂಡೇಟಿಗೆ ಗುರಿಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ,...
ಭಾರತ-ಅಮೆರಿಕ ಮಧ್ಯೆ ಸದ್ಯದಲ್ಲೇ ವ್ಯಾಪಾರ ಒಪ್ಪಂದ ಕುದುರುವ ನಿರೀಕ್ಷೆ ಇದೆ. ಈ ಒಪ್ಪಂದ ಈ ಹಿಂದೆ ನಾವು ಮಾಡಲು ಉದ್ದೇಶಿಸಿದ್ದ ಒಪ್ಪಂದಕ್ಕಿಂತ ಭಿನ್ನವಾಗಿರಲಿದೆ. ಬಳಿಕ ಭಾರತದ ಮೇಲಿನ ಭಾರಿ ತೆರಿಗೆ ತೆಗೆದುಹಾಕಲಿದ್ದೇವೆ ಎಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದಾರೆ.
ಭಾರತಕ್ಕೆ ಅಮೆರಿಕದ ನೂತನ ರಾಯಭಾರಿ ಸೆರ್ಗಿಯೋ ಗೋರ್, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಟ್ರಂಪ್ ಮಾತನಾಡಿದ್ದಾರೆ....
ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುವುದಾಗಿ ಟ್ರಂಪ್ ಹೇಳಿದ್ದರು. ಇದೀಗ ಭಾರತದ ಭೇಟಿ ಬಗ್ಗೆ ಟ್ರಂಪ್ ಅವರೇ ಸುಳಿವು ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ. ಅವರು ನನ್ನ ಸ್ನೇಹಿತ....
ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಜಿಪ್ಟ್‌ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಹೊಂದಿದ ರಾಷ್ಟ್ರಗಳು. ನಾನು ಅವರಿಬ್ಬರ ಮೇಲೂ ಶೇ.100 ರಿಂದ ಶೇ.200 ರವರೆಗೆ...
ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಅಧಿಕೃತ ಇಮೇಲ್ ವಿಳಾಸವನ್ನು ಜೊಹೊ ಮೇಲ್ ಪ್ಲಾಟ್ಫಾರ್ಮ್ಗೆ ಬದಲಾಯಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ನಮಸ್ಕಾರ, ನಾನು ನನ್ನ ಇಮೇಲ್ ವಿಳಾಸವನ್ನು ಜೊಹೊ ಮೇಲ್ಗೆ ಬದಲಾಯಿಸಿದ್ದೇನೆ. ದಯವಿಟ್ಟು ಈ ಬದಲಾವಣೆಯನ್ನು ಗಮನಿಸಿ. ಮುಂದಿನ...
ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ.
ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....