ಬೆಂಗಳೂರಿನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ವಿಜಯದಶಮಿಯನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕತ್ತೆಗೆ ಪೂಜೆ ಸಲ್ಲಿಸುವ ಮೂಲಕ ಕನ್ನಡಪರ ಮುಖಂಡರು ವಿನೂತನ ಹಾಗೂ ಗಮನಸೆಳೆಯುವ ಪ್ರತಿಭಟನೆ ನಡೆಸಿದ್ದಾರೆ.
ಇಡೀ ನಾಡು ಸುಖ, ಶಾಂತಿ ಮತ್ತು ಸಂತೋಷದಿಂದ ಸಾಗಬೇಕು ಹಾಗೂ ಸಮಗ್ರ ಕರ್ನಾಟಕ ಸಮೃದ್ಧರಿತವಾಗಬೇಕು...