ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
2021ರಲ್ಲಿ ಎಸ್.ನಾರಾಯಣ್ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...
ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...