Saturday, December 21, 2024

Dr Ashwathnarayan

ಖಾಸಗಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ..!

www.karnatakatv.net: ಬೆಂಗಳೂರು : ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವದರಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 15 ರಿಂದ 20ರವರೆಗೂ ಶುಲ್ಕವನ್ನು ಹೆಚ್ಚು ಮಾಡುವದಾಗಿ ಮನವಿ ಮಾಡಿರುವದನ್ನು...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ಇಂಟ್ರೆಸ್ಟಿಂಗ್ ಸ್ಟೋರಿ : ಡಿಕೆಶಿ ರಾಜಕಾರಣದ ಆ ದಿನಗಳು..!

ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್.. ಹೌದು ಇಡೀ ದೇಶಾದ್ಯಂತ ಇಂದು ಕೇಳಿ ಬರ್ತಿರುವ ಹೆಸರು ಇದೊಂದೆ. ಯಾಕಂದ್ರೆ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಯನ್ನ ಇಡಿ ಅಧಿಕಾರಿಗಳು ಹಿಡಿದು ತನಿಖೆಗೆ ಒಳಪಡಿಸಿದ್ದಾರೆ. ಒಂದು ಕಾಲದಲ್ಲಿ ಒಂದೊತ್ತು ಊಟಕ್ಕೂ ಕಷ್ಟಪಟ್ಟಿದ್ರು. 35 ವರ್ಷಗಳ ಹಿಂದೆ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ಇರಲು ಜಾಗವಿಲ್ಲದೆ ಪಡಬಾರದ ಕಷ್ಟಪಟ್ಟಿದ್ದಾರೆ.. ರಾಜಕಾರಣದ ಆರಂಭದ ದಿನದಿಂದಲೂ ಚಾಣಕ್ಯನ ತಂತ್ರ...

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ಡಿಕೆಶಿಗೆ ಟ್ವೀಟ್ ಮೂಲಕ ಡಿಸಿಎಂ ಡಾಕ್ಟರ್ ತಿರುಗೇಟು..!

ಕರ್ನಾಟಕ ಟಿವಿ : ಕನಕಪುರದ ಬಂಡೆಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ದ್ವೇಷ ರಾಜಕಾರಣದ ಆರೋಪ ಮತ್ತು ನಿಮ್ಮ ಕುಕೃತ್ಯಗಳಿಗೆ ಅನುಕಂಪಗಿಟ್ಟಿಸುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲ್ಲ. ನೀವು ಬಿತ್ತಿರುವ ಫಲವನ್ನೇ ನೀವು ಉಣ್ಣಬೇಕು ಅಂತ ಡಿಕೆಶಿಗೆ ಡಾಕ್ಟರ್ ಟಾಂಗ್ ನೀಡಿದ್ದಾರೆ. ಭಾರತ ಬದಲಾಗುತ್ತಿದೆ, ನವಭಾರತ ನಿರ್ಮಾಣ ವಾಗುತ್ತಿದೆ....

ಮಹಾರಾಷ್ಟ್ರ ಸಿಎಂ ಜೊತೆ ಯಡಿಯೂರಪ್ಪ ಚರ್ಚೆ ಮಾಡಿದ್ದೇನು..?

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ...

ಒಕ್ಕಲಿಗ ಮಠದ ಜೊತೆ ನಳಿನ್ ಕುಮಾರ್ ಹಳೆ ನಂಟು..!

ಕರ್ನಾಟಕ ಟಿವಿ : ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದಿಚುಂಚನಗಿರಿ ಒಕ್ಕಲಿಗ ಸಂಸ್ಥಾನ ಮಠದ ನಿರ್ಮಲಾನಂದ ಶ್ರೀಗಳನ್ನ ಭೇಟಿಯಾದ್ರು. ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ್ರು.. ಇದೇ ವೇಳೆ ಪಕ್ಷದ ಅಧ್ಯಕ್ಷರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಸಚಿವ ವಿ ಸೋಮಣ್ಣ,...

ನಾನು ಅವನ ಕೈ ಕೆಳಗೆ ಕೆಲಸ ಮಾಡೋದಾ..? : ಸಾಮ್ರಾಟ್ ಸಿಟ್ಟು

ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...

BSYಗೆ ಬಿಗ್ ಶಾಕ್ : ರಾಜ್ಯದಲ್ಲಿ ಇನ್ನುಂದೆ ಮೂವರು ಉಪಮುಖ್ಯಮಂತ್ರಿಗಳು..!

ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ ಮೂರು ಜಾತಿಗೆ ಡಿಸಿಎಂ ಪಟ್ಟ.! ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...
- Advertisement -spot_img

Latest News

TOP NEWS : ಇಂದಿನ ಪ್ರಮುಖ ಸುದ್ದಿಗಳು – 21/ 12/2024

1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ...
- Advertisement -spot_img