ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಗುರುವಾರ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ...
Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...
Hubballi News: ಹುಬ್ಬಳ್ಳಿ: ಕಲಬುರ್ಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಶುದ್ಧಗೊಳಿಸಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿಯಲ್ಲಿ ಗುರುವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ಕಾರವಾರ ರಸ್ತೆ ತಡೆದು ಅಂಗಡಿ ಮುಂಗಟ್ಟುಗಳನ್ನು ಬಂದು ಮಾಡಿಸಿ ಪ್ರತಿಭಟನೆ ನಡೆಸಿದರು.
ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ಸಮತಾ ಸೇನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ...
ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ.
‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...
ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132...
National story
ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ
ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ.
ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ ಭಾರತದಲ್ಲಿ...
ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
ಹಾಸನ: ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ ನಡೆಯಿತು. ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವಿತದ ಅವಧಿಯಲ್ಲಿ ಶೋಷಿತ ಸಮುದಾಯದ...
https://www.youtube.com/watch?v=PbjP157vQ2A
ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...