ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಇನ್ನೇನು ಶುರುವಾಗಲಿದೆ. ಸೆಪ್ಟೆಂಬರ್ 28 ರಿಂದ ‘ಬಿಗ್ ಬಾಸ್’ ಆರಂಭವಾಗಲಿದೆ. ಅತ್ತ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವ ಪ್ರೋಮೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇತ್ತ ಸಂಭಾವ್ಯ ಸ್ಪರ್ಧಿಗಳ ಪಟ್ಟಿಗಳು ಬ್ಯಾಕ್ ಟು ಬ್ಯಾಕ್ ವೈರಲ್ ಆಗುತ್ತಿವೆ. ಈ ಬಾರಿ ಬಿಗ್ ಬಾಸ್ ಮನೆಗೆ...