ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ,
ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಎನ್‌ಡಿಎ ಮೈತ್ರಿಕೂಟ ಸದ್ಯ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ವಿಪಕ್ಷಗಳು ಬಿಜೆಪಿ ಹಾಗೂ ಎನ್‌ಡಿಎ ವಿರುದ್ಧ ಚುನಾವಣಾ ಅಕ್ರಮದ ಆರೋಪಗಳನ್ನು ಮಾಡಿದ್ದವು. ಆದರೆ ಆ ವೇಳೆ ಅದು ಅಷ್ಟೊಂದು ಪ್ರಭಾವ ಬೀರಿರಲಿಲ್ಲ.
ಇದೀಗ ಲೋಕಸಭಾ ಚುನಾವಣೆಯಲ್ಲಿನ ಅಕ್ರಮಗಳ...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
Political News: ಆನೇಕಲ್‌ನ ಚಂದಾಪುರ- ಅತ್ತಿಬೆಲೆ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ರಸ್ತೆ ಅಪಘಾತವನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
https://youtu.be/YtM6Of-Fols
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಡಾ.ಸಿ.ಎನ್.ಮಂಜುನಾಥ್, ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಂದಾಪುರ ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಕಾರಣ, ಇಲ್ಲಿ ಜನಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿಯ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ...
ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೆಶಕರಾಗಿ ಇನ್ನು ಆರು ತಿಂಗಳ ಕಾಲ ಮುಂದುವರಿಯುವಂತೆ ಸಿಎಂ ಸೂಚನೆ ನೀಡಿದ್ದಾರೆ. 2007 ರಿಂದಲೂ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಸಿ ಎನ್ ಮಂಜುನಾಥ್ ಅವರು ಕಳೆದ ವರ್ಷ ವೇ ಅವರ ಅಧಿಕಾರವಧಿಯನ್ನು ಪೂರ್ಣಗೊಳಿಸಿದ್ದಾರೆ. ಆದರೆ ಸಿಬ್ಬಂದಿಗಳ ಒತ್ತಾಯದ ಮೇರೆಗೆ ಇನ್ನು ಅರು ತಿಂಗಳ ಕಾಲ ಮುಂದುವರಿಯಲಿದ್ದಾರೆ.
ಜುಲಯ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...