State News:
ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...
ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ
ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ. ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು
ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ..
ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ
https://www.youtube.com/watch?v=W6348HAikMc
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ...