Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡಿದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕಟ್ಟಿದೆ ಎಂದಿದ್ರು. ಕೈಗಾರಿಕೆಗಳು ಬರ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...
Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್ನಲ್ಲಿ...
Vijayapura News: ವಿಜಯಪುರ : ರಾಜ್ಯದಲ್ಲಿ ಮೂರು ಮಂದಿ ಸಿಎಂ ಇದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗರಂ ಆಗಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ...
ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್ ಅಧಿಕಾರಿಯೊಬ್ಬರು (IAS Officer) ವೇದಿಕೆಯಲ್ಲಿ ಮೊಬೈಲ್ ಗೇಮ್ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ.
ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು.
ಎಸ್‌ಇಪಿಯನ್ನ ಈ ಸರ್ಕಾರದ...
ಬೆಂಗಳೂರು: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂಭಾಗ ನಡೆದಿದ್ದ ಪ್ರಕರಣವನ್ನು ಕೈ ಬಿಡುವಂತೆ ಪ್ರಭಾವಿ ಸಚಿವರೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರಂತೆ. ಈ ಶಿಫಾರಸ್ಸು ಪತ್ರ ಆಧರಿಸಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಅಭಿಪ್ರಾಯ ಕೇಳಿ ಹುಬ್ಬಳ್ಳಿ-ಧಾರವಾಡ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ದಾಖಲೆ ಸಹಿತ ಮಾಹಿತಿ ನೀಡುವಂತೆ ಹೀತೇಂದ್ರ ಕೇಳಿದ್ದಾರೆ.
2022 ಏಪ್ರಿಲ್ 16 ಠಾಣೆ...
ಹುಬ್ಬಳ್ಳಿ : ರಾಜ್ಯ ಗೃಹ ಸಚಿವರಾಗ ಡಾ.ಜಿ ಪರಮೇಶ್ವರ್ ಅವರು ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಠಾಣೆಗೆ ಭೇಟಿ ನೀಡಿದ ಪರಮೇಶ್ವರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಠಾಣೆಯನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.
ದೂರಿಗೆ ಸಂಬಂಧಪಟ್ಟ ಪಾಸ್ ಪೋರ್ಟ್, ಎಫ್ ಐಆರ್ ದಾಖಲಾತಿ...
ರಾಜಕೀಯ:
ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...
ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...