ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ನೀಡಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗದ ಕುರಿತು ವಿವಾದ ತೀವ್ರಗೊಂಡಿದೆ. ನಿಯಮ ಉಲ್ಲಂಘನೆ ಮಾಡಿ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿರ್ಧಾರದ ವಿರುದ್ಧ...
ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...
ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್ವುಡ್ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್ ಫ್ಯಾನ್ಸ್ ಅಶ್ಲೀಲ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...
ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ.
ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
ಈ...
ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...
ಸಿಎಂ ಹುದ್ದೆ ರೇಸ್ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ.
2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...
ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡಿದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕಟ್ಟಿದೆ ಎಂದಿದ್ರು. ಕೈಗಾರಿಕೆಗಳು ಬರ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ಕುತ್ತು ಬರಲಿದೆ, ಇದನ್ನ ಜನ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ...