Wednesday, January 21, 2026

Dr.G Parameshwara

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ದಲಿತ ಸಚಿವರ ರಹಸ್ಯ ಸಭೆ! ಪವರ್ ಶೇರಿಂಗ್ ಕದನಕ್ಕೆ ಟ್ವಿಸ್ಟ್

ನವೆಂಬರ್ ಕ್ರಾಂತಿಯ ಚರ್ಚೆ ಮಧ್ಯೆ ಈಗ ಹೊಸ ರಾಜಕೀಯ ಸದ್ದು – ಸಚಿವರ ಸೀಕ್ರೆಟ್ ಸಭೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರ ನಿವಾಸದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಂಭತ್ತು ಗಂಟೆಗೂ ಹೆಚ್ಚು ಕಾಲ ಮುಚ್ಚಿದ ಬಾಗಿಲ ಸಭೆ ನಡೆಸಿದ್ದಾರೆ. ಇಬ್ಬರೂ ಕಾಂಗ್ರೆಸ್‌ನ ಹಿರಿಯ ಮುಖಗಳು, ದಲಿತ ಸಮುದಾಯದ ಪ್ರಬಲ...

ಪವರ್‌ ಶೇರಿಂಗ್‌ ವಿಚಾರದಲ್ಲಿ ಪರಮೇಶ್ವರ್ ಬೆಂಬಲ ಯಾರಿಗೆ?

ಬಿಹಾರ ಚುನಾವಣೆ ಬಳಿಕ ನವೆಂಬರ್‌ ಕ್ರಾಂತಿಯಾಗಲಿದೆ ಅನ್ನೋ ಚರ್ಚೆಗಳಿಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಬದಲಾವಣೆಗೆ ಚುನಾವಣೆಯೇ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಹೈಕಮಾಂಡ್‌ನವರು ಮಾಡೋದಿದ್ರೆ ಮಾಡ್ತಾರೆ. ಚುನಾವಣೆ ಅನ್ನೋ ಪ್ರಶ್ನೆಯೇ ಇಲ್ಲ. ಉಪಮುಖ್ಯಮಂತ್ರಿಗಳು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮೆಲ್ಲರಿಗೂ ಜವಾಬ್ದಾರಿ ಇದೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಪ್ರವಾಹ ಆಗ್ತಿದೆ. ದಕ್ಷಿಣ...

ನಾನು 3ನೇ ಬಾರಿಗೆ ಗೃಹಮಂತ್ರಿ.. ಬೆಳಗೆದ್ರೆ ಕ್ರೈಂ ವಿಚಾರ ಕೇಳ್ಬೇಕು

ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ‌, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್‌ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...

ಸಿದ್ದರಾಮಯ್ಯಗೂ ಗೊತ್ತಿದೆ, ಪರಮೇಶ್ವರ್‌ ಅವ್ರನ್ನ ಸಿಲುಕಿಸಿದ್ದು ಆ ಕೈ ಪ್ರಭಾವಿ ನಾಯಕ : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿ..!

ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...

Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ  ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...

‘ಬಿಜೆಪಿ ₹100 ಕೋಟಿ ಅನುದಾನ ಹಿಂಪಡೆದಿದೆ’

ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...

‘ನಮ್ಮ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ’- ಡಿಸಿಎಂ ಪರಮೇಶ್ವರ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ...

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img