ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರಿದಿದೆ. ವರದಿ ಮಾಡ್ತಿದ್ದ ಯೂಟ್ಯೂಬರ್, ಟಿವಿ ವರದಿಗಾರರ ಮೇಲೆ ಭೀಕರವಾಗಿ ಹಲ್ಲೆ ನಡೆದಿದೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಿನ್ನೆ ಸಂಜೆ ದೊಡ್ಡ ಹೈಡ್ರಾಮವೇ ನಡೀದಿದೆ.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆಂದು ಆರೋಪಿಸಿ, ನಾಲ್ವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ಗುಂಪುಗೂಡಿದ್ದ ಜನರನ್ನು ಚದುರಿಸಲು, ಪೊಲೀಸರು...
ಧರ್ಮಸ್ಥಳದಲ್ಲಿ ಕಾರ್ಯನಿರತರಾಗಿದ್ದ ಡಿಜಿಟಲ್ ಮಾಧ್ಯಮದ ಮೇಲೆ ಮತ್ತು ಇತರೆ ಪತ್ರಕರ್ತರ ಮೇಲೂ ಕೆಲವು ಪುಂಡರು ನಡೆಸಿರುವ ಹಲ್ಲೆ , ಅಭಿವ್ಯಕ್ತಿ ಸ್ವತಂತ್ರದ ಮೇಲೆ ನಡೆದ ದಾಳಿ ಆಗಿದೆ.
ವಸ್ತುಸ್ಥಿತಿಯನ್ನು ವರದಿ ಮಾಡಲು ಹೋದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಈ ಗುಂಪು ಟಾರ್ಗೆಟ್ ಮಾಡಿರುವುದು ಹೇಯ ಕೃತ್ಯ. ಧರ್ಮಸ್ಥಳದ ಘನತೆಗೆ ಈ ಪುಂಡರು ಚ್ಯುತಿ ತಂದಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿರುವ...
ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್, ರಾಜ್ಯದ ಉದ್ಯಮಿಗಳನ್ನು...
ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು.
ಆದರೆ ಈ ಎಲ್ಲದರ ನಡುವೆಯೇ ರಾಜ್ಯ...
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು.
ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...