ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ...
ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು.
ಉತ್ತಮ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...