Chikkaballapura: ಚಿಕ್ಕಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸುಧಾಕರ್ ಬಣ ಗೆಲುವು ಸಾಧಿಸಿದೆ. ಬ್ಯಾಂಕ್ ಅಧ್ಯಕ್ಷರಾಗಿ ಗಂಗರೆ ಕಾಲುವೆ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಳೇಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ, ಚುನಾವಣೆ ನಡೆದಿದ್ದು, ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
https://youtu.be/WakQE8LIpiQ
ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ...
Political News: ಸಂಸದ ಡಾ.ಕೆ.ಸುಧಾಕರ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಸದರಾದ ಬಗ್ಗೆ ಮಾತನಾಡಿರುವ ಡಾ.ಕೆ.ಸುಧಾಕರ್, ಇದು ನನಗೆ ಮತದಾರ ಪ್ರಭುಗಳು ಕೊಟ್ಟಿರುವ ಭಿಕ್ಷೆ. ಬೀಳಿಸುವವರೂ ಅವರೇ, ಏಳಿಸುವವರೂ ಅವರೇ. ನನಗೆ ಇದು ರಾಜಕೀಯ ಪುನರ್ಜನ್ಮವಿದ್ದ ಹಾಗೆ ಎಂದು ತಮ್ಮ ಗೆಲುವಿನ ಬಗ್ಗೆ ಸುಧಾಕರ್...
Political News : ಡಾ.ಕೆ ಸುಧಾಕರ್ ಇದೀಗ ಮತ್ತೆ ಫೀಲ್ಡಿಗಿಳಿದಂತಿದೆ. ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರದ ವಿರುದ್ದ ನಾನು ಯಾವುದೇ ಟೀಕೆ ಮಾಡಲ್ಲ.
ಸರ್ಕಾರಕ್ಕೆ 6 ತಿಂಗಳ ಅವಕಾಶ ಕೊಡೋಣ. ಸುಧಾಕರ್ ಸುಮ್ನೆ ಇಲ್ಲ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇವಲ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಬೇಕೆಂಬ ಧ್ಯೇಯದಿಂದ ಬಿಜೆಪಿಗೆ ಬಂದಿಲ್ಲ.
ಆದರೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಕಟ್ಟಬೇಕೆಂಬ ಗುರಿಯೊಂದಿಗೆ...
ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ....
ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ...
ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್ ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...
ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...