Thursday, December 12, 2024

Dr.K Sudhakar

Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!

Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ. ನನ್ನ ಜಿಲ್ಲೆಗೆ...

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

“ಕಾಂಗ್ರೆಸ್ ನ ಪ್ರಣಾಳಿಕೆ ಕೇವಲ ಘೋಷಣೆಯಾಗಿ ಮಾತ್ರ ಉಳಿಯುತ್ತೆ”: ಡಾ.ಕೆ ಸುಧಾಕರ್

Political News: ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ  ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ  ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ  ಈ  ಯೋಜನೆ ಘೋಷಣೆಯ ಕುರಿತಾಗಿ  ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...

ಕೋವಿಡ್ ಭೀತಿ, ಡಿಸೆಂಬರ್‌ 27ರಂದು ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ : ಡಾ.ಕೆ. ಸುಧಾಕರ್‌

ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್‌ಲೈನ್ಸ್‌ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...

ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

Dr.K.Sudhakar : ಮೂರನೇ ಅಲೆ ಎದುರಿಸೋಕೆ ಸರ್ಕಾರ ಸರ್ವ ಸನ್ನದ್ಧ..!

ಕೊರೋನಾ ಮೂರನೇ ಅಲೆಯ(Corona Third wave)ಬಗ್ಗೆ ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಆದರೆ ಇವತ್ತು ಆರೋಗ್ಯ ಸಚಿವರು ಕೊಟ್ಟ ಮಾಹಿತಿ ರಾಜ್ಯದ ಜನತೆಗೆ ನಿರಾಳವಾಗುವ ಭರವಸೆಯನ್ನಂತೂ ನೀಡುತ್ತಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್(Health Minister K.Sudhakar) ಪತ್ರಿಕಾಗೋಷ್ಟಿಯಲ್ಲಿ ನೀಡಿದ ಸರ್ಕಾರದ ಸಿದ್ಧತೆ ಕೊರೋನಾ ಎದುರಿಸೋಕೆ ಹೇಗೆ ಸರ್ಕಾರ(Government) ಸಿದ್ಧವಾಗಿದೆ ಎನ್ನುವ ಸ್ಪಷ್ಟ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Emergency ಸಭೆ ಕರೆದ : ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...
- Advertisement -spot_img

Latest News

Recipe: ಪೂರಿ, ಚಪಾತಿಗೆ ಬೆಸ್ಟ್ ಕಾಂಬಿನೇಷನ್ ಈ ಬಟಾಣಿ ಕೂರ್ಮಾ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ ಬಟಾಣಿ, 4ರಿಂದ 5 ಆಲೂಗಡ್ಡೆ, 2 ಈರುಳ್ಳಿ, ಚಕ್ಕೆ, 1 ಪಲಾವ್ ಎಲೆ, ಲವಂಗ, ಏಲಕ್ಕಿ, ಪೆಪ್ಪರ್,...
- Advertisement -spot_img