ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr.K. Sudhākar) ತಿರುಗೇಟು ನೀಡಿದ್ದಾರೆ.
ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ.
https://www.youtube.com/watch?v=NqRFubmxgEc
https://www.youtube.com/watch?v=Gc-Xffcga2o&t=3s
https://www.youtube.com/watch?v=P4vzBBk2TtE
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...
Ramanagar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...
www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....
www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ.
"ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...
ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಆಗುತ್ತಿರುವ ಕೊರೊನಾ ಸಾವಿಗಿಂತ ಕರ್ನಾಟಕದಲ್ಲಿ ಮರಣ ಪ್ರಮಾಣ ಕಡಿಮೆ ಇದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ಹೇಳಿದ್ದಾರೆ.
https://youtu.be/rBFriHo2KP0
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ...
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಸಂಬಂಧಿಸಿದರ ಬಗ್ಗೆ ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ಕೆಲ ಮುಖ್ಯಾಂಶಗಳು ಇಂತಿವೆ. 1.. ಮುಂದಿನ 6 ತಿಂಗಳವರೆಗೆ ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ 45 ರಿಂದ 48 ಸಾವಿರದವರೆಗೆ ಮಾಸಿಕ ವೇತನ ಸರ್ಕಾರವೇ...
ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...
ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...