ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
Political News: ಸಂಸದ ಡಾ.ಮಂಜುನಾಥ್ ವಿರುದ್ಧ ಭೂಕಬಳಿಕೆಯ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಓಡಾಡುತ್ತಿದೆ. ಈ ಸುದ್ದಿಗೆ ಸಂಸದರೇ ಸ್ಪಷ್ಟನೆ ನೀಡಿದ್ದಾರೆ.
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ...
Political News: ಸಂಸದರಾದ ಡಾ.ಮಂಜುನಾಥ್ ಅವರು ತಮ್ಮ ಪತ್ನಿ ಮತ್ತು ಮಾಜಿ ಪ್ರಧಾನಿಗಳಾದ, ಶ್ರೀ.ಹೆಚ್.ಡಿ.ದೇವೇಗೌಡ ಅವರೊಂದಿಗೆ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಂಜುನಾಥ್ ಅವರು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಎಚ್ ಡಿ ದೇವೇಗೌಡ ಅವರೊಂದಿಗೆ ಕೇಂದ್ರ ಆರೋಗ್ಯ ಸಚಿವರಾದ ಶ್ರೀ
ಜೆ. ಪಿ. ನಡ್ಡಾ ಅವರನ್ನು ಭೇಟಿಮಾಡಿದೆವು.
https://karnatakatv.net/commissioner-n-sasikumar-paid-a-midnight-visit-to-the-stations-on-the-day-he-assumed-office/
ಬೆಂಗಳೂರು ಪ್ರದೇಶದಲ್ಲಿ...
Political News: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಾ. ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಮತಎಣಿಕೆ ಶುರುವಾದಾಗಿನಿಂದ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದು, 2 ಲಕ್ಷ ಮತಗಳ ಅಂತರದಿಂದ ಮಂಜುನಾಥ್ ಗೆಲ್ಲಲಿದ್ದಾರೆಂದು ಅಂದಾಜಿಸಲಾಗುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕರ್ನಾಟಕದಲ್ಲಿ...