ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು.
ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...