ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಯಾಕಂದ್ರೆ ಮನಮೋಹನ್ ಸಿಮಗ್ ಅಂತ್ಯಕ್ರಿಯೆ ನಡೆದ ನಿಗಮಭೋಧ್ ಘಾಟ್ ಅವ್ಯವಸ್ಥೆಗಳ ಆಗರವಾಗಿತ್ತು.
ಅಂದಹಾಗೆ ಮನಮೋಹನ್ ಸಿಂಗ್ ಅಂತಿಮ ವಿಧಿ ನಡೆಸಲು ಅವ್ರ ಕುಟುಂಬಸ್ಥರಿಗೂ ಸರಿಯಾಗಿ ಆಸ್ಪದ ನೀಡದೇ ಬಿಜೆಪಿ ಸಿಂಗ್ ರನ್ನ ಅವಮಾನಿಸಿದೆ ಅಂತ ಕಾಂಗ್ರೆಸ್...
Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇಂದು ಸರ್ಕಾರಿ ಗೌರವ ಸಲ್ಲಿಸುವ ಮೂಲಕ, ಸಿಖ್ ವಿಧಿವಿಧಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಮೂರು ಸೇನಾಪಡೆಗಳು ಡಾ.ಮನಮೋಹನ್ ಸಿಂಗ್‌ಗೆ ಸರ್ಕಾರಿ ಗೌರವ ಸಲ್ಲಿಸಿದವು. ಪ್ರಧಾನಿ ಮೋದಿ, ರಾಷ್ಟಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹಸಚಿವ...
Political News: ನಿನ್ನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯದಿಂದ ನಿಧನರಾಾಗಿದ್ದಾರೆ. ಅವರು ಭಾರತದಲ್ಲಿ ಸುಮಾರು 10 ವರ್ಷಗಳ ಕಾಾಲ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾಾ.ಮನಮೋಹನ್ ಸಿಂಗ್ ನಿಧನಕ್ಕೆ ಹಿರಿಯ ಪತ್ರಕರ್ತರಾಗಿರುವ ತ್ಯಾಗರಾಜ್ ಪುಟ್ಟಪ್ಪ ಅಕ್ಷರನಮನ ಸಲ್ಲಿಸಿದ್ದಾರೆ.
ಇದೊಂದು ಬಹಳ ವಿಚಿತ್ರ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು 'ಮೌನಿಸಿಂಗ್', 'ಮೂಕ ಗೊಂಬೆ', 'ಹೈಕಮಾಂಡ್ ಕೈಗೊಂಬೆ' -...
Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
Political News: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಬಳಲಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ, ಆಡಳಿತ ವಿಚಾರದ ಬಗ್ಗೆ...
Political News: ಭಾರತದ ಮಾಜಿ ಪ್ರಧಾನಿಯಾಗಿದ್ದಂಥ ಡಾ.ಮನಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ಇಂದು ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ...