ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಈಗ ಅಧಿಕೃತವಾಗಿ ಎಂಟ್ರಿಯಾಗಿದೆ.
ಆಯೋಗವು ಎಸ್‌ಐಟಿ ತನಿಖೆಯ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಪ್ರಕರಣಗಳ ತನಿಖೆಯ ಕುರಿತಂತೆ ಸ್ಪಷ್ಟ ಮಾಹಿತಿಯನ್ನು ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದೆ.
ಆಯೋಗದ ಅಧ್ಯಕ್ಷೆ...
ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...