Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು ಮೂರನೇಯ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಕೋರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಅವರನ್ನ ಟಾರ್ಗೆಟ್...