Thursday, December 12, 2024

Dr.Puneeth Rajkumar

ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..? ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ...

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...

ಹೊಸಪೇಟೆ ಪಟ್ಟಣದಲ್ಲಿ ಅಪ್ಪು ರವರ ಕಂಚಿನ ಪ್ರತಿಮೆ ಅನಾವರಣ.!

https://www.youtube.com/watch?v=vXnkpNjUV7w ಅದು ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು. ಅಂದು ಅಲ್ಲಿ ನಡೆದಿದ್ದ ಹಬ್ಬದ ವಾತಾವರಣವೇ ಇಂದೂ ಸಹ ಸೃಷ್ಟಿಯಾಗಿತ್ತು. ಯಾಕಂದ್ರೆ ಅಲ್ಲಿ ಅಪ್ಪು ಅವರ ಕಂಚಿನ ಪ್ರತಿಮೆಯ ಅನಾವರಣವಾಗಿತ್ತು. ಸಂಜೆಯಿಂದಲೇ ನೆರೆದಿದ್ದ ಅಪ್ಪು ಅಭಿಮಾನಿಗಳ ಹರ್ಷಕ್ಕೆ ಎಲ್ಲೆ ಇರಲಿಲ್ಲ. ಅಪ್ಪು ಅಪ್ಪು ಅಪ್ಪು ಅಂತ ಅಭಿಮಾನಿಗಳ ಜಯಘೋಷ.....ಅಭಿಮಾನಿಗಳನ್ನ ನೋಡೋಕಂತಲೇ ಬಂದಿದ್ದ ರಾಘಣ್ಣ.....ರಾಘಣ್ಣನವರ ಅಮೃತ ಹಸ್ತದಿಂದ ಅನಾವರಣಗೊಂಡಿತು ಅಪ್ಪು ಅವರ...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img