Monday, April 21, 2025

dr rajkumar

Gujarat : 7.11 ಲಕ್ಷಕ್ಕೆ ಎಮ್ಮೆ ಸೇಲ್ : ಏನಿದರ ವಿಶೇಷತೆ ಗೊತ್ತಾ?

ಯಾರೇ ಕೂಗಾಡಲಿ.. ಊರೇ ಹೋರಾಡಲಿ ಎಂಬ ಹಾಡನ್ನು ನೀವು ಕೇಳಿಯೇ ಇರ್ತಿರಾ. ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ಡಾ.ರಾಜ್ ಕುಮಾರ್ ಅವರು ಎಮ್ಮೆಯೊಂದನ್ನ ಗುಣಗಾನ ಮಾಡ್ತಿದ್ದಾರೆ. ಇದೀಗ ನಾವು ಕೂಡ ಒಂದು ಎಮ್ಮೆಯನ್ನು ಗುಣಗಾನ ಮಾಡಬೇಕಾಗಿದೆ. ಯಾಕಂದ್ರೆ, ಈ ಎಮ್ಮೆ ಬರೋಬ್ಬರಿ 7.11 ಲಕ್ಷಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಮೂಡಿಸಿದೆ. ಗುಜರಾತ್​ನ ಕಚ್ ಪ್ರದೇಶದ ಸೋನಾಲ್​ ನಗರದ...

Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ

ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...

ಮಾದಕ ಕಂಠದ ಸಂಗೀತ ಸಾಧಕಿ ಮಂಜುಳಾ ಗುರುರಾಜ್..!

  ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ. ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...

2022ಕ್ಕೆ ಅಪ್ಪು ಕನಸಿನ ಗಂಧದಗುಡಿ..!

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...

ಕನ್ನಡ ಕಲಿಕೆಗೆ ಅಣ್ಣಾವ್ರ ಸಿನಿಮಾ ಸ್ಫೂರ್ತಿ ಐಪಿಎಸ್ ಅಧಿಕಾರಿ.

ಕೋಲಾರ : ಐಪಿಎಸ್ ಅಧಿಕಾರಿ ರಾಜಕುಮಾರ್ ಅವರ ಸಿನಿಮಾಗಳನ್ನು ನೋಡಿ ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ..ಅನೇಕ ಜನರು ಹೊರ ರಾಜ್ಯದಿಂದ ಬಂದವರ ಜೊತೆಗೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವರು ಮಾತ್ರ ಕರ್ನಾಟಕಕ್ಕೆ ಬಂದ ಕೂಡಲೇ ಕನ್ನಡ ಕಲಿಯಲು ಆರಂಭಿಸಿ ಕನ್ನಡ ಪ್ರೇಮವನ್ನ ಮೆರೆಯುತ್ತಾರೆ.. ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ,  ಚಂದನವನದ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img