ಬೆಂಗಳೂರು: ಡಾ. ರಾಜ್ ಕುಟುಂಬದ ಮೇಲೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಡಾ. ರಾಜ್ ಕುಮಾರ್ ಅಭಿಮಾನಿಗಳ ಬಳಗ ಹಾಗೂ ಎನ್.ಆರ್.ರಮೇಶ್ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲಂ ಚೇಂಬರ್ ಗೆ ದೂರು ನೀಡಲು ಅಪ್ಪು ಫ್ಯಾನ್ಸ್ ಆಗಮಿಸಿದ್ದಾರೆ. ಡಾ ರಾಜ್ ಕುಮಾರ್ ಕುಟುಂಬ ಪರವಾಗಿ ನ್ಯಾಯ ಬೇಕು ಎಂದು ಘೋಷಣೆ...